ಮಲೆಯ ಆರೋಹಣ ಕಾಲದಲ್ಲಿ ಹತ್ತು ಮಿನಿಟು ನಡೆದ ಬಳಿಕ ಐದು ಮಿನಿಟು ವಿಶ್ರಮಿಸಬೇಕು. ಸನ್ನಿಧಾನವನ್ನು ತಲಪಲು ಪರಂಪರಾಗತ ದಾರಿಯಾದ ಮರಕ್ಕೂಟ್ಟಂ, ಶರಂಕುತ್ತಿ, ನಡಪ್ಪಂದಲ್ ದಾರಿಯಲ್ಲಿ ಸಾಗಬೇಕು. ಹದಿನೆಂಟು ಮೆಟ್ಟಿಲುಗಳನ್ನು ತಲಪುವಲ್ಲಿ ಕ್ಯೂವನ್ನು ಪಾಲಿಸಬೇಕು ಮರುಪಯಣದಲ್ಲಿ ನಡಪ್ಪಂದಲ್ನ ಮೇಲ್ಸೇತುವೆಯನ್ನು ಉಪಯೋಗಿಸಬೇಕು.